ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಕುರಿತು ಬಜೆಟ್ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು
ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸರಕಾರಿ ಅಸ್ಪತ್ರೆಗೆ ಮೊದಲು ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಬೆಡ್ ಗೆ ಉನ್ನತೀಕರಿಸಬೇಕು, ಆದರೆ ಬಜೆಟ್ ನಲ್ಲಿ ಈ ಪ್ರಸ್ತಾಪವನ್ನೇ ಮಾಡಿಲ್ಲ, ಸರಕಾರಿ ಮೆಡಿಕಲ್ ಕಾಲೇಜು ಉಲ್ಲೇಖ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ತೃಪ್ತಿಪಡಿಸಲು ಮಾಡಿದ […]
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಕುರಿತು ಬಜೆಟ್ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು Read More »










