ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ ಎಂ. ಅವರಿಗೆ ಡಾಕ್ಟರೇಟ್ ಪದವಿ
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ ಎಂ. ಅವರಿಗೆ ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ. ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್; ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ […]
ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ ಎಂ. ಅವರಿಗೆ ಡಾಕ್ಟರೇಟ್ ಪದವಿ Read More »










