ಹಣಕ್ಕಾಗಿ ದೈವನರ್ತಕಗೆ ಪೀಡನೆ, ಬೆದರಿಕೆ | ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ
ವಿಟ್ಲ: ಹಣಕ್ಕಾಗಿ ದೈವನರ್ತಕಗೆ ಪೀಡನೆ, ಬೆದರಿಕೆ ನೀಡಿದ ಆರೋಪದಲ್ಲಿ ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ ನೀಡಿದೆ. ವಿಟ್ಲದ ದಲಿತ ಸೇವಾ ಸಮಿತಿಯ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಕಸಬಾ ಗ್ರಾಮದ ಸುರುಳಿಮೂಲೆ ನಿವಾಸಿ ದೈವನರ್ತಕ ಆನಂದ ಎಸ್. ಎಂಬವರು ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನಾಟಿ ವೈದ್ಯ, ಜ್ಯೋತಿಷ್ಯದ ಜೊತೆಗೆ ದೈವನರ್ತಕರಾಗಿರುವ ಆನಂದ ಅವರು ವಿಟ್ಲದ ನೆಕ್ಕರೆ ಕಾಡು ನಿವಾಸಿ ಕಮಲಾ ಎಂಬವರ […]










