ಸಾಂಸ್ಕೃತಿಕ ಕಾರ್ಯಕ್ರಮ, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನದೊಂದಿಗೆ ಮೇಳೈಸಿದ 5ನೇ ವರ್ಷದ “ದ್ವಾರಕೋತ್ಸವ-2025’
ಪುತ್ತೂರು: ಕಾರ್ಪೋರೇಷನ್ ಪ್ರೈ.ಲಿ. ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ 5ನೇ ವರ್ಷದ ‘ದ್ವಾರಕೋತ್ಸವ-2025’ ಭಾನುವಾರ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಿತು. ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ 5ನೇ ವರ್ಷದ ‘ದ್ವಾರಕೋತ್ಸವ ಫೆ.16 ರಂದು ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರ್ಥಶಾಸ್ತ್ರದ ಪ್ರಕಾರ ಶ್ರೀಮಂತರು ದೇಶಕ್ಕೆ ದೊಡ್ಡ ಕೊಡುಗೆ […]










