ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ
ಪುತ್ತೂರು: ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಫೆ. 11ರಂದು ನಡೆಯಿತು. ಬೆಳಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. ಬೆಳಗ್ಗೆ11-30ಕ್ಕೆ ಕಲ್ಲೇಗ ದೈವಸ್ಥಾನದಲ್ಲಿ ಗಣಹೋಮ ಹಾಗೂ ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ಮಧ್ಯಾಹ್ನ 12.30 ರಿಂದ ಕಲ್ಲೇಗ ದೈವಸ್ಥಾನದಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಿತು. ರಾತ್ರಿ ಗಂಟೆ 7.30ಕ್ಕೆ ಸರಿಯಾಗಿ ಶ್ರೀದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡಲಿದ್ದು. ರಾತ್ರಿ ಗಂಟೆ 9:30ಕ್ಕೆ ಗೊಂದೊಳು […]
ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ Read More »










