ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ
ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ನಿಧಿಯಿಂದ ಗ್ರಾಮದ 8 ಮಂದಿ ವಿಶೇಷ ಚೇತನ ವ್ಯಕ್ತಿಗಳಿಗೆ ನೀರಿನ ಟ್ಯಾಂಕ್ ವಿತರಿಸಿ ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ. ಇಂದು ಬಡವರ ಮೂರು ಹೊತ್ತಿನ ಊಟಕ್ಕೂ ಈ ಯೋಜನೆ ಸಹಕಾರಿಯಾಗಿದೆ. […]
ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ Read More »










