ಸ್ವಚ್ಛತೆ ಮತ್ತು ಆರೋಗ್ಯ ಸೇವಾ ಕಾರ್ಯಗಳಿಗೆ ಮಹತ್ವ: ಕೆಯ್ಯೂರು ನಾರಾಯಣ ಭಟ್
ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಇದರ ಕೇಂದ್ರ ಸಮಿತಿಯ ಸಭೆಯನ್ನುಬೊಳುವಾರು ಬೈಲಿನ ಸೌಭರಿ ನಿವಾಸದಲ್ಲಿ ಸದಾನಂದ ರಾವ್ ಮತ್ತು ವನಿತಾ ಎಸ್ ರಾವ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಯ್ಯೂರು ನಾರಾಯಣ ಭಟ್ ಮಾತನಾಡಿ, ಅನಾರೋಗ್ಯದ ಸಂದರ್ಭಗಳಲ್ಲಿ ಚಿಕಿತ್ಸೆ ಪಡೆಯಲು ನಾನಾ ಸೌಲಭ್ಯಗಳಿದ್ದರೂ ಅದನ್ನು ಪಡೆಯುವಲ್ಲಿ ಎದುರಾಗುವ ಸಮಸ್ಯೆಗಳು, ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಟ, ರೋಗಿಯ ಜೀವ ಉಳಿಸಲು ಕುಟುಂಬದ ಸದಸ್ಯರು ಎದುರಿಸುವ ಸಮಸ್ಯೆಗಳನ್ನು ನೋಡಿದಾಗ […]
ಸ್ವಚ್ಛತೆ ಮತ್ತು ಆರೋಗ್ಯ ಸೇವಾ ಕಾರ್ಯಗಳಿಗೆ ಮಹತ್ವ: ಕೆಯ್ಯೂರು ನಾರಾಯಣ ಭಟ್ Read More »










