ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ
ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ, ಪುತ್ತೂರು ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ವಿದ್ಯಾರ್ಥಿಗಳಿಗಾಗಿ “ವಿಮಾನಯಾನ” ವಿಶೇಷ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ವಿಮಾನ ನಿಲ್ದಾಣದ ನೈಜ ಕಾರ್ಯಪದ್ಧತಿ ಮತ್ತು ಉದ್ಯೋಗಾವಕಾಶಗಳ ಅರಿವು ಮೂಡಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿತ್ತು. ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳು ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್, ಬೆಂಗಳೂರುಗೆ ಭೇಟಿ ನೀಡಿದರು. ಅಲ್ಲಿ ನಡೆಯುವ ಚೆಕ್-ಇನ್, ಬೋರ್ಡಿಂಗ್, ಭದ್ರತಾ ತಪಾಸಣೆ, ಗ್ರೌಂಡ್ ಹ್ಯಾಂಡ್ಲಿಂಗ್ ಹಾಗೂ ಗ್ರಾಹಕ ಸೇವೆ ಸೇರಿದಂತೆ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು […]
ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ Read More »










