ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ
ಪುತ್ತೂರು : ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ 17 ಮಂದಿ ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಮಂದಿ ಸದಸ್ಯರನ್ನು ಇಂದು ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ನಿರ್ದೇಶಕರ ವಿವರ : ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪೈಕೆರೆ ಮನೋಹರ ಪಿ., ಉಪಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ, ಕಾರ್ಯದರ್ಶಿಯಾಗಿ ಕಪಿಲ್ ದುಗ್ಗಳ, ಖಜಾಂಚಿಯಾಗಿ ಪುರುಷೋತ್ತಮ ಮುಂಗ್ಲಿಮನೆ, ನಿರ್ದೇಶಕರುಗಳಾಗಿ ಅಂಬೆಕಲ್ಲು ಪ್ರವೀಣ್ ಕುಂಟ್ಯಾನ, ಎಂ.ಪಿ.ಉಮೇಶ್, ನವೀನ್, ಪುದಿಯನೆರವಿನ […]










