ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿ
ಪುತ್ತೂರು : ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಭೂ ಅಭಿವೃದ್ಧಿ ಬ್ಯಾಂಕ್‌ಗೆ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ ಎನ್ನಲಾಗಿದೆ. ಕೃಷಿ ಪೂರಕ ವ್ಯವಸ್ಥೆಯ ಈ ಸಹಕಾರಿ ಬ್ಯಾಂಕಿನ ಮೆಟ್ಟಲು ಏರಿದ ಮೊದಲ ಕಾಲೇಜು ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ. […]
ಕಾಲೇಜು ವಿದ್ಯಾರ್ಥಿನಿ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿ Read More »










