ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ದಿನವಾದ ಮಂಗಳವಾರ ರಾತ್ರಿ ಬಲಿಮೂರ್ತಿಗೆ ಕನಕಾಭಿಷೇಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮಂಗಳವಾರ ಬೆಳಿಗ್ಗೆ ಧನುರ್ಮಾಸದ ಪೂಜಾ ಕಾರ್ಯಗಳು ಸಂಪನ್ನಗೊಂಡಿದ್ದು, ರಾತ್ರಿ ಪೂಜೆಯ ಬಳಿಕ ಕನಕಾಭಿಷೇಕ ಜರಗಿತು. ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳು ಮೆಣಸಿ, ಚಿನ್ನ, ಬೆಳ್ಳಿಯ ತುಣುಕುಗಳನ್ನು ಸುವಸ್ತುಗಳೊಂದಿಗೆ ಹಾಕಿ ದೇವಸ್ಥಾನದ ಒಳಾಂಗಣದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ನಡೆಯ ಎದುರು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ […]
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ Read More »










