ಪುತ್ತೂರು

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ

ಮನೆಯಲ್ಲೇ ಬಿದ್ದಿತ್ತು 73ರ ಹರೆಯದ ವ್ಯಕ್ತಿಯ ಶವ ಕಡಬ: ವೃದ್ಧರೊಬ್ಬರು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ನೆಲ್ಯಾಡಿಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಶವ ಪತ್ತೆಯಾಗಿದೆ. ಮೃತರನ್ನು ಕಡಬ ನೆಲ್ಯಾಡಿ ಗ್ರಾಮದ ನಿವಾಸಿ ಕೆ.ಸಿ. ವರ್ಗೀಸ್ (73) ಎಂದು ಗುರುತಿಸಲಾಗಿದೆ. ಕೆ.ವಿ.ಥಾಮಸ್ ಸಲ್ಲಿಸಿದ ದೂರಿನ ಪ್ರಕಾರ, ಭಾನುವಾರ ಮಧ್ಯಾಹ್ನ ಚಿಕಿತ್ಸೆಗಾಗಿ ತನ್ನ ತಾಯಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದಿದ್ದರು. ರಾತ್ರಿ 8 ಗಂಟೆಗೆ ಅವರನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋದ ನಂತರ, ರಾತ್ರಿ 11 ಗಂಟೆಗೆ ಮನೆಗೆ […]

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ Read More »

ಫೆ.11: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದಿಂದ ಮಂಗಳೂರಿನಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ, ಬೆಳೆಸಿ’ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ-2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರುಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮ ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ಪುಭರವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಪುತ್ತೂರು ತಾಲೂಕು ಅಧ್ಯಕ್ಷೆ ನಿವೃತ್ತ ಶಿಕ್ಷಕಿ ವೇದಾವತಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ

ಫೆ.11: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದಿಂದ ಮಂಗಳೂರಿನಲ್ಲಿ ರಾಜ್ಯ ಸಮಾವೇಶ Read More »

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು

ಪುತ್ತೂರಿನ ಬೈಕ್‌ ಸವಾರನಿಗೆ ಗಂಭೀರ ಗಾಯ ವಿಟ್ಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು Read More »

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ Read More »

ಫೆ.21: ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೂರು ದಿನಗಳ ಕಾಲ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಡ್‌ಟೆಕ್-2026’

ಪುತ್ತೂರು: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಸೆಂಟರ್ ಮತ್ತು ಯು.ಎಸ್. ಕಮ್ಯುನಿಕೇಶನ್ಸ್ ವತಿಯಿಂದ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಎಂಟರ್‌ಪ್ರೈಸಸ್‌ನ ಸಹಯೋಗದೊಂದಿಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಸ್ ಟೆಕ್ -2026* ಫೆ.21ರಿಂದ ಮೂರು ದಿನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ನಡೆಯಲಿರುವುದಾಗಿ ಅಸೋಸಿಯೇಶನ್‌ ಆಫ್ ಕನ್ಸಲಿಂಗ್ ಸಿವಿಲ್ ಇಂಜಿನಿಯರ್ ಪುತ್ತೂರು ಸೆಂಟರ್‌ನ ಅಧ್ಯಕ್ಷ ಶಿವರಾಮ ಮತಾವು ತಿಳಿಸಿದ್ದಾರೆ. ಈ ಮೂರು ದಿನದ

ಫೆ.21: ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೂರು ದಿನಗಳ ಕಾಲ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಡ್‌ಟೆಕ್-2026’ Read More »

ವಿವಾಹದ ಭರವಸೆ ನೀಡಿ ಯುವತಿಗೆ ವಂಚನೆ: ಆರೋಪಿ ಅಂದರ್

ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಯೊಬ್ಬಳನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ನಿವಾಸಿ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿವಾಹದ ಭರವಸೆ ನೀಡಿ ಯುವತಿಗೆ ವಂಚನೆ: ಆರೋಪಿ ಅಂದರ್ Read More »

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಪುತ್ತೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ. ಲಾರಿ ತಮಿಳುನಾಡು ನೋಂದಣಿಯದಿದಾಗಿದ್ದು, ಸರಕು ತುಂಬಿಕೊಂಡು ಮಂಗಳೂರಿನಿಂದ ಮಡಿಕೇರಿಯತ್ತ ‌ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನ ತಡೆ ಬೇಲಿಗೆ ಗುದ್ದಿದೆ‌. ಬಳಿಕ ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಸರಕುಗಳೆಲ್ಲಾ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಾತ್ರಿಯೇ ಅವೆಲ್ಲವನ್ನೂ ತೆರವು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಿ ಕೊಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ ನಿರುದ್ಯೋಗಿ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಅವಕಾಶ ಮಂಗಳೂರು: ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ವತಿಯಿಂದ ಫೆ.21ರಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ ಪುತ್ತೂರು ಇಲ್ಲಿ ಆಯೋಜಿಸಲಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡ ಯುವಜನರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಲು

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ Read More »

error: Content is protected !!
Scroll to Top