ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ
ಪುತ್ತೂರಿನಲ್ಲಿ 1.6 ಕ್ವಿಂಟಾಲ್ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) […]
ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »










