ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ| ಪಾಲ್ತಾಡಿ ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ
ಪುತ್ತೂರು : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಯುವ ಘಟಕ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪಾಲ್ತಾಡಿ ಗ್ರಾಮದ ಶ್ರೀಧರ ಗೌಡರ ಶ್ರೀ ಗುರು ನಿಲಯದಲ್ಲಿ ಐದು ಜೊತೆ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ.16 ರಂದು […]










