ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ-2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ […]










