ಪುತ್ತೂರು

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ಮಕ್ಕಳ ಮಾಸೋತ್ಸವ ಅಂಗವಾಗಿ  ಫ಼ೋಕ್ಸೋ ಮತ್ತು ಮೊಬೈಲ್ ಬಳಕೆ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ಪತ್ರಕರ್ತ ಸಂಶುದ್ದೀನ್ ಸಂಪ್ಯ ವಿದ್ಯಾರ್ಥಿಗಳೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ,  ಫ಼ೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿ 18ವರ್ಷದ ಒಳಗಿನ ಯಾವುದೇ ಮಕ್ಕಳಿಗೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುವುದು ಅಪರಾಧವಾಗಿದೆ ಎಂದರು, ಪುತ್ತೂರು […]

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ Read More »

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ

ಪುತ್ತೂರು: ನಗರದಲ್ಲಿ ಈಗಾಗಲೇ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯನ್ನು ತಕ್ಷಣ ದುರಸ್ತಿ ಹಾಗೂ ಡಾಮರೀಕರಣ ಮಾಡಲು ಟೆಂಡರ್ ದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಈ ಕುರಿತು ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ನಗರದ ಜನತೆಯ ಬಹುನಿರೀಕ್ಷೆಯಂತೆ ಸಂಪೂರ್ಣ ಡಾಮರೀಕರಣ, ಪ್ಯಾಚ್ ವರ್ಕ್ ಗಳನ್ನು ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಅಕಾಲಿಕ ಮಳೆ ಹಾಗೂ ಚುನಾವಣೆ ಸಂದರ್ಭದಲ್ಲಿ ಆಗಿಲ್ಲ. ಇದೀಗ ಸುಮಾರು 7.83 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ Read More »

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ‘ಟ್ಯೂಷನ್’ ಶಿಕ್ಷಕರು ಬೇಕಾಗಿದ್ದಾರೆ. ಯಾವುದೇ ಪದವಿ ಹೊಂದಿರುವ, ಅನುಭವಿ ಹಾಗೂ ಉತ್ತಮ ಭಾಷಾ ಕೌಶಲ್ಯ ಹೊಂದಿರುವ ಎಲ್ ಕೆಜಿಯಿಂದ 7ನೇ ತರಗತಿ ವರೆಗೆ ಬೋಧನೆ ಮಾಡಲು ಶಿಕ್ಷಕರು ಬೇಕಾಗಿದ್ದಾರೆ. ಆಸಕ್ತರು info@myprerana.in ಮೇಲ್ ಐಡಿಗೆ ತಮ್ಮ ಬಯೋಡಾಟವನ್ನು ಕಳುಹಿಸಬಹುದು. ವಿಳಾಸ : “ಪ್ರೇರಣಾ” , ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬ್ಯಾಂಕ್ ಹತ್ತಿರ, ಅರುಣಾ ಕಲಾಮಂದಿರದ ಎದುರು, ಮುಖ್ಯ ರಸ್ತೆ ಪುತ್ತೂರು. ಹೆಚ್ಚಿನ ಮಾಹಿತಿಗಾಗಿ +918904877721, +917204977721 ಸಂರ್ಕಿಸಬಹುದು.

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ Read More »

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ

ಪುತ್ತೂರು:  ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್‍ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್‍ ಕುಮಾರ್ ರೈ ತಿಳಿಸಿದ್ದಾರೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಜೆಸಿಬಿ, ಹಿಟಾಚಿ ಮಾಲಕರ ಅಸೋಸಿಯೇಶನ್‍ನವರು ಈ ಕುರಿತು ಶುಕ್ರವಾರ ಶಾಸಕರಿಗೆ ಮನವಿ ನೀಡಿ, ಇದಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಮೊದಲಿಗೆ ಜೆಸಿಬಿ ಮಾಲಕರ ಅಸೋಸಿಯೇಶನ್‍ ನವರು ಈ ಕುರಿತು

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ Read More »

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ

ಪುತ್ತೂರು : ಭಾರತೀಯ ಜನತಾ ಪಾರ್ಟಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ. ಪುತ್ತೂರು ಗುರುವಾಯನೆಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ  ನಡೆಯಲಿದೆ. ಡಿ.2ರಂದು ಬೆಳಗ್ಗೆ 10 ಗಂಟೆಗೆ ಆದರ್ಶನಗರದ ಬಳಿ ಪ್ರತಿಭಟನೆ ನಡೆಯುತ್ತದೆ.

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ Read More »

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ

ಪುತ್ತೂರು : ಪುತ್ತೂರು ಸಿಹೆಚ್ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ ಪುತ್ತೂರು ಯೋಜನಾ ಕಛೇರಿಯಲ್ಲಿ ನಡೆಯಿತು. ಕೃಷಿ ಮೇಲ್ವಿಚಾರಕರು,  ಸಿಹೆಚ್ಎಸ್ ಸಿ ಪ್ರಬಂಧಕರು ಹಾಜರಿದ್ದು ಈ ಸಭೆಯಲ್ಲಿ ದಕ್ಷಿಣ ಕನ್ನಡ 1 ಜಿಲ್ಲೆಯ ನಿರ್ದೇಶಕರಾದ  ಮಹಾಬಲ ಕುಲಾಲ್  ಮತ್ತು ದಕ್ಷಿಣ ಕನ್ನಡ 2 ನಿರ್ದೇಶಕರಾದ  ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಚಿದಾನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಯಂತ್ರಶ್ರೀ  ಬ್ಯಾಂಕ್ ಪ್ರಬಂಧಕರದ ಉಮೇಶ್, 8

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ Read More »

ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 146ನೇ ಬೂತುನ ನೂತನ ಅಧ್ಯಕ್ಷರಾಗಿ ಶೇಖರ್ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆಯಾದರು. ನರಿಮೊಗರು ಶಕ್ತಿ ಕೇಂದ್ರದ ಅಧ್ಯಕ್ಷೆ ಲಕ್ಷ್ಮಿ ಪ್ರಸಾದ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿ ಆಗಿರುವ ನಿತೇಶ್ ಕುಮಾರ್ ಶಾಂತಿವನ  ಇವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಕರುಣಾಕರ ಗೌಡ, ಚಿತ್ರ, ಗಣೇಶ್ ನಾಯಕ್, ನಾರಾಯಣಗೌಡ,

ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ Read More »

ನಾಳೆ (ನ.30) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ | ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.30 ಶನಿವಾರ ನಡೆಯುವ ಲಕ್ಷದೀಪೋತ್ಸವದ ಅಂಗವಾಗಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ದೇವಸ್ಥಾನದ ರಥಬೀದಿ ಸಹಿತ ಸುತ್ತಮುತ್ತಲಲ್ಲಿ ಬಿದ್ದಿರುವ ಪ್ಲಾಸ್ಟಿಕ್‍, ಇನ್ನುಇನ್ನಿತರ ಕಡಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛತೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬಜರಂಗದಳದ ಮುರಳೀಕೃಷ್ಣ ಹಸಂತಡ್ಕ, ಕೃಷ್ಣಪ್ರಸಾದ್ ಮುಳಿಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ನಾಳೆ (ನ.30) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ | ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ Read More »

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ವಿಶ್ವ ಹಿಂದೂ ಪರಿಷದ್ ನಿಂದ ಖಂಡನೆ

ಪುತ್ತೂರು: ವಿಶ್ವದ ಹಿಂದೂ ಸಮುದಾಯ ಬಾಂಗ್ಲಾದೇಶದಲ್ಲಿ ಆಗುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಅತ್ಯಂತ ಉಗ್ರವಾಗಿ ಖಂಡಿಸಬೇಕಿದೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಇಸ್ಕಾನ್ ನ ಚಿನ್ಮಯ ಕೃಷ್ಣ ದಾಸರನ್ನು ಕೂಡಲೇ ಬಿಡುಗೊಡೆಗೊಳಿಸುವಂತೆ ಬಾಂಗ್ಲಾದ ಮತಾಂಧ ಸರ್ಕಾರವನ್ನು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದ್ದು, 70ರ ದಶಕದಲ್ಲಿ ಬಾಂಗ್ಲಾದೇಶ ಪಾಕಿಸ್ತಾನದಿಂದ ವಿಮೋಚನೆಯಾದಾಗ ಕಷ್ಟದಲ್ಲಿದ್ದ ಲಕ್ಷಾಂತರ ಬಾಂಗ್ಲಾದೇಶೀಯರಿಗೆ ಅನ್ನ ನೀಡಿ ಸಹಾಯ ಮಾಡಿದ ಇಸ್ಕಾನ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಮತಾಂಧ ಜಿಹಾದಿಗಳು ದಾಳಿ ಮಾಡಿ ದೌರ್ಜನ್ಯ ನಡೆಸುತ್ತಿವೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ವಿಶ್ವ ಹಿಂದೂ ಪರಿಷದ್ ನಿಂದ ಖಂಡನೆ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಗುರುವಾರ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್ ಡಿ. ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಪವಿತ್ರಾ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ ಮುಂಡೋಡಿ, ಪ್ರವೀಣ್ ಕುಮಾ‌ರ್ ಶೆಟ್ಟಿ ಜಯರಾಮ ಪೂಜಾರಿ ಒತ್ತೆಮುಂಡೂರು, ವಿ. ಬಾಬು ಶೆಟ್ಟಿ ವೀರಮಂಗಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್, ಸಿಬ್ಬಂದಿಗಳಾದ ಸಂದೀಪ್ ಕೆ.,

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ Read More »

error: Content is protected !!
Scroll to Top