ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆ
ಅಕ್ಷಯ ಕಾಲೇಜ್ ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಯಂತ ನಡುಬೈಲು, ಅಧ್ಯಕ್ಷರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ, ಪುತ್ತೂರು ವಹಿಸಿದ್ದರು. ಇವರು “NSS ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಹಕಾರ ಮತ್ತು ಸಮಾಜಮುಖಿ ದೃಷ್ಟಿಕೋನವನ್ನು ಬೆಳೆಸುತ್ತವೆ. ಇವರ ಸೇವಾ ಚಟುವಟಿಕೆಗಳು ಸಮಾಜದ ಬೆಳವಣಿಗೆಗೆ ಅಗತ್ಯ. ವಿದ್ಯಾರ್ಥಿಗಳು ತಂಡಬದ್ಧತೆಯೊಂದಿಗೆ ಕಾರ್ಯನಿರ್ವಹಿಸಬೇಕು. NSS ಚಟುವಟಿಕೆಗಳು ಅವರನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತವೆ” ಎಂದರು. ಕಾರ್ಯಕ್ರಮಕ್ಕೆ […]
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆ Read More »










