ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ | ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್ ಗಂಟೆಹೊಳಿ ಸಹಿತ 15 ಮಂದಿ ಮೇಲೆ ಪ್ರಕರಣ ದಾಖಲು
ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಶುಕ್ರವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಸಯ್ಯದ್ ಮೀರಾನ್ ಸಾಹೇಬ್ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ […]










