ಜೆಸಿಐ ಪುತ್ತೂರು ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ
ಪುತ್ತೂರು: ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿದ್ದಾರೆ. JCI ಮುಳಿಯ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ […]
ಜೆಸಿಐ ಪುತ್ತೂರು ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ Read More »










