ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೊಳಪಟ್ಟ ಸಮಾಜ ಬಾಂಧವರಿಗಾಗಿ ಡಿ.8 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ‘ಕೋಟಿ-ಚೆನ್ನಯ’ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಬುಧವಾರ ನಡೆಯಿತು. ಮೊದಲಿಗೆ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ಪಾದದಲ್ಲಿಟ್ಟು ಪೂಜೆ ನೆರವೇರಿಸಲಾಯಿತು. ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ […]
ಡಿ.8 : ಯುವವಾಹಿನಿ ಪುತ್ತೂರು ಘಟಕದಿಂದ ‘ಕೋಟಿ-ಚೆನ್ನಯ’ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »










