ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ
ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಉರ್ವದಲ್ಲಿ ನಡೆದಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದ್ದು ಈ ವೇಳೆ ಮಹಿಳೆಯ ತಲೆ ಬುರುಡೆ ಹಾಗೂ ಕೈ, ಕಾಲುಗಳ ಎಲುಬು ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು ತಲೆ […]










