ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಶತ ಜಯಘೋಷ ಪಥಸಂಚಲನ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಈ ಬಾರಿಯೂ ಕೇಸರಿ ಸಂತ ವಿವೇಕಾನಂದರ ಜಯಂತಿಯನ್ನು ವಿಶೇಷವಾಗಿ ಆಚರಿಸಿದ್ದು, ಆ ಪ್ರಯುಕ್ತ ಇಂದು ಸಂಘದ ಸಮೂಹ ಸಂಸ್ಥೆಗಳು ಶತ ಜಯಘೋಷ್ ಪರಿಕಲ್ಪನೆಯಡಿ ಪಥಸಂಚಲನ ನಡೆಸಿದವು. ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಶಾಲೆಗಳ ಸುಮಾರು 1500 ವಿದ್ಯಾರ್ಥಿಗಳು ಈ ವಿಶೇಷ ಪಥಸಂಚಲನದಲ್ಲಿ ಭಾಗವಹಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ, ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್. ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರಿನ ಅಟಲ್ ಉದ್ಯಾನ ಕೊಂಬೆಟ್ಟುವಿನಲ್ಲಿ […]
ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಶತ ಜಯಘೋಷ ಪಥಸಂಚಲನ Read More »










