ಪುತ್ತೂರು

ವಿಶ್ವ ಹಿಂದೂ ಪರಿಷತ್‍, ಬಜರಂಗದಳ ತಿಂಗಳಾಡಿ ಘಟಕದಿಂದ ರಕ್ತದಾನ ಶಿಬಿರ

ತಿಂಗಳಾಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವೀರಾಂಜನೇಯ ಘಟಕ ತಿಂಗಳಾಡಿ ವತಿಯಿಂದ ರಕ್ತದಾನ ಶಿಬಿರ ಭಾನುವಾರ ಪುತ್ತೂರು ಬ್ಲಡ್‍ ಬ್ಯಾಂಕ್‍ ನಲ್ಲಿ ನಡೆಯಿತು. ತಿಂಗಳಾಡಿ ಘಟಕದ ಕಾರ್ಯಕರ್ತ ದಿ. ಕೀರ್ತನ್ ಗೌಡ ಎರಕ್ಕಳ ಅವರ ಸ್ಮರಣಾರ್ಥವಾಗಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 20 ಮಂದಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍, ಬಜರಂಗದಳ ಪ್ರಮುಖರು, ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್‍, ಬಜರಂಗದಳ ತಿಂಗಳಾಡಿ ಘಟಕದಿಂದ ರಕ್ತದಾನ ಶಿಬಿರ Read More »

ಅ.20 : ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ನಿಂದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” | ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ

ಪುತ್ತೂರು: ಅಕ್ಟೋಬರ್ 20 ರಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು ಪ್ರತೀ ವರ್ಷದಂತೆ ಈ ಬಾರಿಯೂ ವಸ್ತ್ರದ ಜೊತೆ ಗಿಫ್ಟ್ ಉಡುಗೋರೆಯಾಗಿ

ಅ.20 : ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ನಿಂದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” | ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ Read More »

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ

ಪುತ್ತೂರು: ತಾಲೂಕು ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಪಿ. ಅವರಿಗೆ ಗುರುವಂದನೆ ಕಾರ್ಯಕ್ರಮ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೋಡಿಂಬಾಡಿ ವಹಿಸಿದ್ದರು. ಉಪ್ಪಿನಂಗಡಿ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಹನುಮಂತಯ್ಯ ಗೌರವ ಸನ್ಮಾನ ನೆರವೇರಿಸಿದರು. ಸನ್ಮಾನಿತರ ಕುರಿತು ಹಾರಾಡಿ ಮಾದರಿ ಶಾಲೆಯ

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ Read More »

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ 250 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ | ಸಂಘದ ಮಹಾಸಭೆ

ಪುತ್ತೂರು: ಒಂದು ಸಂಸ್ಥೆ 250 ಮಂದಿ ವಿದ್ಯಾರ್ಥಿಗಳನ್ನು ಗುರುತಿಸಿ 31 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡುವುದು ಸುಲಭದ ಕೆಲಸವಲ್ಲ. ಇಂದಿನ ದಿನಗಳಲ್ಲಿ ವ್ಯವಹಾರ ಮಾಡುವುದು ಎಷ್ಟು ಕಷ್ಟ, ಅದರಲ್ಲಿ ಎಷ್ಟು ಮಂದಿಯ ಶ್ರಮವಿದೆ, ರಾಜ್ಯದಲ್ಲಿ ಇಂತಹ ಕೆಲಸವನ್ನು ಎಷ್ಟು ಸಂಸ್ಥೆಗಳು ಮಾಡುತ್ತಿವೆ ಎಂಬುವುದನ್ನು ಹೆತ್ತವರು ತಿಳಿದುಕೊಳ್ಳಬೇಕು. ಇಷ್ಟೊಂದು ಮಂದಿ ಮಕ್ಕಳಿಗೆ ಸಹಾಯಧನ ನೀಡಿ ಶಿಕ್ಷಣವನ್ನು ಪ್ರೋತ್ಸಾಹಿಸುತ್ತಿರುವುದು ಸವಣೂರು ಸೀತಾರಾಮ ರೈ ಅವರಿಗೆ ಪರಿಸರದ ಮಕ್ಕಳ ಮೇಲಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಮಂಗಳೂರಿನ ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ 250 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ | ಸಂಘದ ಮಹಾಸಭೆ Read More »

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ

ಪುತ್ತೂರು: ಅಕ್ಟೋಬರ್ 24ರಂದು ತೆರೆ ಕಾಣಲಿರುವ ಕನ್ನಡ ಕಿರುಚಿತ್ರ ತಿನ್ಕಾಯಿಮಲೆಯ ಹಾಡು ಮತ್ತು ಟ್ರೈಲರ್ ಸೆ.12ರಂದು ಪುತ್ತೂರಿನ ಜಿ.ಎಲ್. ಮಾಲ್ ನಲ್ಲಿ ಬಿಡುಗಡೆಗೊಂಡಿದೆ‌. ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮನ್ಮಥ ಶೆಟ್ಟಿ, ಧರ್ಮ ಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಸುಶಾಂತ್ ಮರೀಲು ಹಾಡು ಮತ್ತು

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ Read More »

ದಕ್ಷಿಣ ಕನ್ನಡ ಜಿಲ್ಲೆಯ ಜನರ ಮರಣಶಾಸನ ಬರೆಯುತ್ತಿದೆ ಕಾಂಗ್ರೆಸ್‌ ಸರ್ಕಾರ | ಕೆಂಪು ಕಲ್ಲು ನಿಷೇಧದಿಂದ ಕಂತು ಪಾವತಿ ಬಾಕಿಯಾಗಿ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಲಾರಿ ಮಾಲಕ  ಭಾನುಪ್ರಕಾಶ್ ಭೇಟಿಯಾದ  ಅರುಣ್ ಪುತ್ತಿಲ

ಸುಳ್ಯ: ಸುಳ್ಯದ  ಎಲಿಮಲೆಯ ಲಾರಿ ಮಾಲಕ ಭಾನುಪ್ರಕಾಶ್  ಸರಕಾರದ ನಿಯಮದಿಂದ ಕೆಂಪು ಕಲ್ಲು ನಿಷೇಧದಿಂದ ಲಾರಿಗೆ ಬಾಡಿಗೆ ಇಲ್ಲದೆ ಕಂತು ಪಾವತಿ ಬಾಕಿಯಾಗಿ, ಫೈನಾನ್ಸ್ ಸಂಸ್ಥೆಯವರಿಂದ ಕಿರುಕುಳವಾಯಿತು ಎಂಬ ಆರೋಪದ ಮೇಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಇಂದು ಅರುಣ್ ಪುತ್ತಿಲ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಭಾನುಪ್ರಕಾಶ್ ರನ್ನು ಭೇಟಿಯಾದ ಪುತ್ತಿಲ ಮಾಧ್ಯಮಗಳ ಜೊತೆ ಮಾತನಾಡಿ, ಕಾಂಗ್ರೇಸ್ ಸರ್ಕಾರ  ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ ಮರಣಶಾಸನ ಬರೆಯುತ್ತಿದೆ

ದಕ್ಷಿಣ ಕನ್ನಡ ಜಿಲ್ಲೆಯ ಜನರ ಮರಣಶಾಸನ ಬರೆಯುತ್ತಿದೆ ಕಾಂಗ್ರೆಸ್‌ ಸರ್ಕಾರ | ಕೆಂಪು ಕಲ್ಲು ನಿಷೇಧದಿಂದ ಕಂತು ಪಾವತಿ ಬಾಕಿಯಾಗಿ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಲಾರಿ ಮಾಲಕ  ಭಾನುಪ್ರಕಾಶ್ ಭೇಟಿಯಾದ  ಅರುಣ್ ಪುತ್ತಿಲ Read More »

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ೯ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಮುಂದೆ

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ Read More »

ದ.ಕ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಮಹಾಸಭೆ | 40.11 ಕೋಟಿ ವ್ಯವಹಾರ, 20.31 ಲಕ್ಷ ಲಾಭ, ಶೇ.20 ಡಿವಿಡೆಂಡ್ ಘೋಷಣೆ

ಪುತ್ತೂರು: ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ರೂ.40.11 ಕೋಟಿ ವ್ಯವಹಾರ ನಡೆಸಿ 20.31 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಘೋಷಣೆ ಮಾಡಿದರು. ಶುಕ್ರವಾರ ಸಂಘದ ಪ್ರಧಾನ ಕಚೇರಿಯ ಮಾಧುರಿ ಸೌಧದ ಸಭಾಂಗಣದಲ್ಲಿ ನಡೆದ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ವರ್ಷಾಂತ್ಯಕ್ಕೆ ಸಂಘದಲ್ಲಿ 5020 ಸದಸ್ಯರಿಂದ 14.60 ಲಕ್ಷ ರೂ. ಪಾಲು ಬಂಡವಾಳ, 4.35

ದ.ಕ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಮಹಾಸಭೆ | 40.11 ಕೋಟಿ ವ್ಯವಹಾರ, 20.31 ಲಕ್ಷ ಲಾಭ, ಶೇ.20 ಡಿವಿಡೆಂಡ್ ಘೋಷಣೆ Read More »

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಮತ್ತು ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದು, ಸೆ.15 ರಂದು ಪುತ್ತೂರಿಗೆ ಆಗಮಿಸುವ ರಥವನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಗುವುದು ಎಂದು ಎಬಿವಿಪಿ ಪುತ್ತೂರು ಜಿಲ್ಲಾ ಸಂಚಾಲಕ ಸಮನ್ವಿತ್ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ವೀರ ರಾಣಿ

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ Read More »

error: Content is protected !!
Scroll to Top