ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ
ಕೃಷ್ಣ ರಾವ್ ಜಾಮೀನು ರದ್ದುಪಡಿಸಲು ಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದ ಪ್ರತಿಭಾ ಕುಳಾಯಿ ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, […]
ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ Read More »










