ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ
ಪುತ್ತೂರು: ಐಇಇಇ ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಹಾಗೂ ವುಮನ್ ಇನ್ ಇಂಜಿನಿಯರಿಂಗ್ ಇದರ ಸಂಯುಕ್ತ […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ Read More »










