ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವಿಭಾಗ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ: ಅಶ್ವಿನ್ ಪಿ.ಎಸ್., ರಂಜನ್ ವಿ. ಅವರು ಚಿಕ್ಕಬಳ್ಳಾಪುರದ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8 ರಂದು ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಟೂರ್ನಮೆಂಟಲ್ಲಿ ಸ್ಪರ್ಧಿಸಲಿದ್ದಾರೆ. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ: […]
ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »










