ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ
ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನ ಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ತಿಕ್ ರಾವ್(31) ಹಾಗೂ ಅವನ ಪತ್ನಿ ಸ್ವಾತಿ ರಾವ್ ಬಂಧಿತ ಆರೋಪಿಗಳು. ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಇಬ್ಬರು ಅಪರಿಚಿತರು ಹೆಲೈಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ […]
ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ Read More »










