ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್ ಡೇ
ಪುತ್ತೂರು: ನಮ್ಮ ಕನ್ನಡದ ನೆ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಪುತ್ತೂರು: ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್ ಡೇ Read More »










