ತ್ರೋಬಾಲ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರು: ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ .ಪ್ರಾ ಶಾಲೆ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟ ಸುಳ್ಯಪದವು ಸರ್ವೋದಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪುತ್ತೂರು ಪಾಂಗ್ಲಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಉತ್ತಮ ಆಲ್ರೌಂಡರ್ ಆಗಿ ಬೆಥನಿಯ ಆದ್ಯಾ ಕೆ. ಪ್ರಶಸ್ತಿಯನ್ನು ಪಡೆದಿರುತ್ತಾರೆ. ತಂಡದ ಆಟಗಾರರಾದ […]










