ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಪುತ್ತೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಮತ್ತು ಕ್ರೀಡೆ ಎರಡಕ್ಕೂ ಸಮಾನ ಪ್ರಾಶಸ್ತ್ಯ ನೀಡಬೇಕು. ಕ್ರೀಡೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಮುಂದೆ ವೃತ್ತಿ ಜೀವನದಲ್ಲಿ ಕಷ್ಟ ಎದುರಿಸಬೇಕಾಗುತ್ತದೆ. ಒಬ್ಬ ಉತ್ತಮ ಮನುಷ್ಯನಾಗಲು ತಾರ್ಕಿಕ ಜ್ಞಾನ, ಸೂಕ್ಷ್ಮತೆ, ಓದುವ ಮತ್ತು ಬರೆಯುವ ಕೌಶಲ್ಯ, ಸಾಮಾನ್ಯ ಜ್ಞಾನ ಮತ್ತು ಉತ್ತಮ ಸಂವಹನ ಕೌಶಲ ಎಂಬ ಆರು ಅಂಶಗಳನ್ನು ಉಪಯೋಗಿಸಬೇಕು ಎಂದು ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೋ೦ತೆರೋ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ Read More »










