ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ
ಕಲೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ನಮ್ಮ ಹಿರಿಯರು ಮಾಡಿರುವ ಸಾಧನೆಗಳಿಂದ ನಾವು ಸಾಮಾಜಿಕವಾಗಿ ಒಗ್ಗೂಡುವಂತಾಗಿದೆ. ಹಿರಿಯರ ಸಂಸ್ಮರಣೆಯಿಂದ ಈ ವಿಚಾರಧಾರೆಯು ಮುಂದಿನ ಪೀಳಿಗೆಗೆ ಆದರ್ಶವಾಗಿ ದಾರಿದೀಪವಾಗುತ್ತದೆಯೆಂದು ಮಂಗಳೂರು ಯಕ್ಷಾಂಗಣದ ಅಧ್ಯಕ್ಷ, ಅರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದರು. ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ತಾಳ ಮದ್ದಳೆ, ಪ್ರಶಸ್ತಿ ಪ್ರದಾನ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ […]
ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ Read More »










