ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ
ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್, ಪುತ್ತೂರು, ಅರಸ್ ಟ್ರಸ್ಟ್, ಪುತ್ತೂರು ಮತ್ತು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ನಡೆಯಲಿರುವ ಡ್ರೋನ್ ಹಾರಿಸುವ ಅತ್ಯುನ್ನತ ದರ್ಜೆಯ 12 ದಿನಗಳ ಉಚಿತ ತರಬೇತಿಗೆ ಸಂದರ್ಶನ ನಡೆಯಲಿದೆ. ಸಂದರ್ಶನ ಯಾವಾಗ, ಎಲ್ಲಿ, ಎಷ್ಟೊತ್ತಿಗೆ? ಯಾರು ಅರ್ಹರು? ಸಂದರ್ಶನಕ್ಕೆ ಹಾಜರಾಗುವಾಗ ಏನೇನು ತರಬೇಕು? ತರಬೇತಿಯ ಪ್ರಯೋಜನ ತರಬೇತಿ ಯಾವಾಗ?2025ರ ದಶಂಬರ ತಿಂಗಳ ಎರಡನೇ ವಾರದಲ್ಲಿ ತರಬೇತಿ ನಡೆಯಲಿದೆ. ಆಸಕ್ತ ಮಹಿಳೆಯರು 9448725813 / 8217595631 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಮಹಿಳೆಯರಿಗೆ ಡ್ರೋನ್ ಹಾರಿಸುವ ಉಚಿತ ತರಬೇತಿಗೆ ಸಂದರ್ಶನ Read More »










