ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ
ವೀರಮಂಗಲ: ಇಲ್ಲಿನ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿ, ನಿವೃತ್ತ ಸೈನಿಕ ಮನಮೋಹನ ಗುತ್ತು ನೆರವೇರಿಸಿ ಪ್ರಾಥಮಿಕ ಶಿಕ್ಷಣ ನೀಡಿದ ವೀರಮಂಗಲ ಶಾಲೆಯು ನಮ್ಮ ಬದುಕಿನ ಭದ್ರ ಬುನಾದಿಯಾಗಿದೆ. ಅಂದಿನ ಸಿಹಿ ನೆನಪುಗಳು ಈ ಶಾಲೆಗೆ ಬರುವಾಗ ಮರುಕಳಿಸುತ್ತದೆ ಎಂದರು. ಮುಖ್ಯ ಅತಿಥಿ ನಿವೃತ್ತ ಮುಖ್ಯಗುರುಗಳಾದ ಮೋನಪ್ಪ ಗೌಡ ಇವರು ಶುಭಹಾರೈಸಿದರು . ಹಿರಿಯ ವಿದ್ಯಾರ್ಥಿ ಪ್ರಸ್ತುತ ಉಡುಪಿಯ ಆನಂದ ತೀರ್ಥ ವಿದ್ಯಾಲಯದ ದೈಹಿಕ ಶಿಕ್ಷಣ […]
ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ Read More »










