ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ
ಪುತ್ತೂರು: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ರಚಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ. ,ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ಆಯ್ಕೆಯಾದರು. ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ ,ರಾಧಿಕಾ ಹರೀಶ್ ಕೆ ತೆಂಕಪಾಡಿ ಆಯ್ಕೆಯಾದರು . ಶಾಲಾ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭೆಯ ಅಧ್ಯಕ್ಷತೆ ವಹಿಸಿ, ನೂತನವಾಗಿ ಆಯ್ಕೆಯಾದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಿಗೆ ,ಉಪಾಧ್ಯಕ್ಷರಿಗೆ ಹಾಗೂ […]
ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »










