ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ
ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರದಯದಲ್ಲಿ 50ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.17 ರಂದು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷೆ ವೀಣಾ ಕೊಳತ್ತಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1974 ರಲ್ಲಿ ನಮ್ಮ ಸಂಸ್ಥೆಯಿಂದ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದ್ದು, ಎರಡು ವರ್ಷಗಳ ಕಾಲ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆಯಿತು. ಬಳಿಕ ಎರಡು […]
ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ Read More »










