ಧರೆ ಕುಸಿತ: ಸವಣೂರು-ಬಂಬಿಲ-ಅಂಕತಡ್ಕ ರಸ್ತೆ ಸಂಚಾರ ನಿರ್ಬಂಧಿಸುವಂತೆ ಒತ್ತಾಯ
ಸವಣೂರು : ಭಾರೀ ಮಳೆಯಿಂದಗಾಗಿ ಸವಣೂರು-ಬಂಬಿಲ- ಅಂಕತಡ್ಕ ರಸ್ತೆಯ ನಾಡೋಳಿ ಎಂಬಲ್ಲಿ ಧರೆ ಕುಸಿಯುತ್ತಿದ್ದ ಕಾರಣ ಮಳೆ ಕಡಿಮೆಯಾಗುವ ತನಕ ಸಂಚಾರ ನಿರ್ಬಂಧಿಸಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ. ನಾಡೋಳಿಯಲ್ಲಿ ನೂತನ ಸೇತುವೆ ನಿರ್ಮಾಣ ಸಮಯದಲ್ಲಿ ರಸ್ತೆ ಅಗಲೀಕರಣ ಹಾಗೂ ಸೇತುವೆಗೆ ಹೊಂದಿಕೊಂಡಂತೆ ರಸ್ತೆ ನಿರ್ಮಾಣ ಸಲುವಾಗಿ ಬೃಹತ್ ಬರೆಯನ್ನು ಅಗೆಯಲಾಗಿದ್ದು,ಈ ರಸ್ತೆಯ ಎರಡೂ ಬದಿಯ ಬರೆ ಈಗ ಮಳೆಗಾಲದಲ್ಲಿ ದಿನೇ ದಿನೇ ಕುಸಿಯುತ್ತಿದೆ. ಬರೆಯ ಮೇಲೆ ವಿದ್ಯುತ್ ಕಂಬ ಹಾದು ಹೋಗಿದ್ದು, ಅದು ಕೂಡ ಈಗ ಕುಸಿಯುವ ಹಂತಕ್ಕೆ […]
ಧರೆ ಕುಸಿತ: ಸವಣೂರು-ಬಂಬಿಲ-ಅಂಕತಡ್ಕ ರಸ್ತೆ ಸಂಚಾರ ನಿರ್ಬಂಧಿಸುವಂತೆ ಒತ್ತಾಯ Read More »










