ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಡ ತರಲಾಗುವುದು | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ರೈ
ಪುತ್ತೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಶನಿವಾರ ಪುತ್ತೂರು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ತರುವ ಕೆಲಸ ಮಾಡುವ ಜೊತೆಗೆ, ರಾಜ್ಯದಲ್ಲಿ ತುಳು ಭಾಷೆಯನ್ನು […]










