ಉಚಿತ ಬೃಹತ್ ಆರೋಗ್ಯ ಶಿಬಿರ, ಅಂಚೆ ಜನ ಸಂಪರ್ಕ ಅಭಿಯಾನ
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ರಿ ಚಂದಳಿಕೆ ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ಸಮುದಾಯ ಕೇಂದ್ರ ವಿಟ್ಲ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಬೃಹತ್ ಅರೋಗ್ಯ ಶಿಬಿರ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ತಿದ್ದುಪಡಿ ಕಾರ್ಯಕ್ರಮವು ಮಂಗಳ ಮಂಟಪ ಶ್ರೀ ರಾಮ ನಗರ ಚಂದಳಿಕೆ ವಿಟ್ಲದಲ್ಲಿ ಜರಗಿತು […]
ಉಚಿತ ಬೃಹತ್ ಆರೋಗ್ಯ ಶಿಬಿರ, ಅಂಚೆ ಜನ ಸಂಪರ್ಕ ಅಭಿಯಾನ Read More »










