ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024
ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ, ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-25 ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಂಟ್ಯಯ್ಯ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ಹಾಗೂ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕಾದ ಅಗತ್ಯವಿದ್ದು, ಹೀಗಾದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ಮಾತನಾಡಿ, ಮಕ್ಕಳು ಕಲಿಕೆಯ […]
ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024 Read More »










