ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ
ಪುತ್ತೂರು: ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಶನಿವಾರ ಪುತ್ತೂರು ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಅಪ್ಪಂದಿರ ದಿನದ ಅಂಗವಾಗಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು. […]
ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ Read More »










