ಸೈಟ್ ಇಲ್ಲದವರಿಗೆ ಕೊಡುವ ವ್ಯವಸ್ಥೆ ಮಾಡಿ | ಕಂದಾಯ ಅಧಿಕಾರಿಗಳ, ಕಡತಗಳ ಮಾಹಿತಿ ಪರಿಶೀಲನೆ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್
ವಿಟ್ಲ: ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ. ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ. ಗ್ರಾಮದಲ್ಲಿ ಸೈಟ್ ಇದೆ ಅರ್ಜಿ ಇಲ್ಲಾಂದ್ರೆ ಬೇರೆ ಗ್ರಾಮದವರಿಗೆ ಆ ಸೈಟನ್ನು ಕೊಡಿ ಎಲ್ಲರೂ ನಮ್ಮವರೇ ಆಗಿದ್ದಾರೆ ಎಂದು ಶಾಸಕರು ಸೂಚಿಸಿದರು. ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ ಇದ್ದವರು ಇದ್ದಾರೆ. ಅವರು ಏನು ಮಾಡಬೇಕು. ಅವರಿಗೆ ಅನ್ಯಾಯವಾಗಬಾರದು. ಅವರಿಗೆ ಸ್ವಂತ […]










