ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ನೀಡಿದ ಎರಡನೇ ಪತ್ನಿಯ ತಾಯಿ
ಪುತ್ತೂರು: ಮೊದಲು ಮದುವೆಯಾಗಿರುವ ಸಂಗತಿಯನ್ನು ರಹಸ್ಯವಾಗಿಟ್ಟು, ಎರಡನೇ ಮದುವೆ ಮಾಡಿಕೊಂಡ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಕಡೆಯವರು ಮನೆಯೊಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೆಮ್ಮಿಂಜೆಯ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ರಫ್‌ಗೆ ಖತೀಜಮ್ಮ ಜೊತೆಗೆ ಮೊದಲೇ ಮದುವೆ ನಡೆದಿದ್ದರೂ, ಅದನ್ನು ರಹಸ್ಯವಾಗಿಟ್ಟು ಮೂಡಬಿದ್ರೆಯ ಐಸಮ್ಮ ಎಂಬವರ ಪುತ್ರಿ ರುಬಿಯಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಈ ವಿಚಾರ ತಿಳಿದ ಖತೀಜಮ್ಮ ಅಶ್ರಫ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸರಿಗೆ ದೂರು […]
ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ನೀಡಿದ ಎರಡನೇ ಪತ್ನಿಯ ತಾಯಿ Read More »









