ಮೇ 24,25,26 : ಪುತ್ತೂರಿನಲ್ಲಿ ಮೇಳೈಸಲಿದೆ ಹಲಸು ಮತ್ತು ಹಣ್ಣುಗಳ ಮೇಳ
ಪುತ್ತೂರು: ನವತೇಜ ಟ್ರಸ್ಟ್, ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ. 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ನ ಅನಂತ ಕುಮಾರ್ ನೈತಡ್ಕ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದ ಮೂಲಕ ಯಾರಿಗೂ ಬೇಡವಾದ ಹಲಸಿನ ಹಣ್ಣು ಜತೆಗೆ ಮೌಲ್ಯವರ್ಧಿತ ಉತ್ಪನ್ನಗಳಿಗೆ ಬೇಡಿಕೆ ಬರಬೇಕು ಈ ಮೂಲಕ ಆರ್ಥಿಕ ಶಕ್ತಿಯಾಗಿ ದೇಶ-ವಿದೇಶಗಳಲ್ಲಿ ಹೊರಹೊಮ್ಮುವ ನಿಟ್ಟಿನಲ್ಲಿ […]
ಮೇ 24,25,26 : ಪುತ್ತೂರಿನಲ್ಲಿ ಮೇಳೈಸಲಿದೆ ಹಲಸು ಮತ್ತು ಹಣ್ಣುಗಳ ಮೇಳ Read More »










