ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬ | ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2 ರ ತನಕ ವಿವಿಧ ಸೇವಾ ಚಟುವಟಿಕೆ
ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.೨ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಸೆ.೨೦ರಂದು ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.14ದಿವಸ ನಿರಂತರ ಕಾರ್ಯಕ್ರಮ:ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನವನ್ನು ಸೇವಾ ಚಟುವಟಿಕೆಯ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮವಾಗಿ ೧೪ ದಿವಸ ನಿರಂತರ ಕಾರ್ಯಕ್ರಮ ನಡೆಯಲಿದೆ. ಸಮಾಜದ ದೀನ ದಲಿತ, ದುರ್ಬಲ ಅನಾರೋಗ್ಯ ಪೀಡಿತರಿಗೆ ನೆರವು, […]










