ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ನೇಮಕ
ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘ (scads)ದ ಆಡಳಿತ ಮಂಡಳಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾಮನಿರ್ದೇಶಿತ ಸದಸ್ಯರಾಗಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಆಡಳಿತ ಮಂಡಳಿ ನೇಮಕ ಮಾಡಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿ ಮಾ.25ರಂದು ಕೈಗೊಂಡ ನಿರ್ಣಯದಂತೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸ್ಕ್ಯಾಡ್ಸ್ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ. 2019 ಮೇ. 20 ರಂದು ನೇಮಕವಾಗಿದ್ದ ದ.ಕ.ಜಿಲ್ಲಾ […]










