ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿ : ಚಾಲಕನಿಗೆ ಗಾಯ| ಮಾನವೀಯತೆ ಮೆರೆದ ಅಶ್ರಫ್ ಗೆ ಆಸ್ಪತ್ರೆಯ ಗೌರವ
ಪುತ್ತೂರು: ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ರಿಕ್ಷಾವೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆಟೋ ಚಾಲಕ, ಮಿತ್ತಪಡ್ಡು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ. ಕೆಎ 19 ಎಬಿ 3693 ನಂಬರಿನ ರಿಕ್ಷಾ ಪುತ್ತೂರಿನಿಂದ ಮಿತ್ತೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಅದೇ ಮಾರ್ಗವಾಗಿ ತೆರಳುತ್ತಿದ್ದ ಭಾರತ್ ವೆಹಿಕಲ್ ಬಜಾರ್ ಮಾಲಕ ಅಶ್ರಫ್ ತಕ್ಷಣ ಗಾಯಾಳುವನ್ನು ಉಪಚರಿಸಿ, ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದರು. ಅಶ್ರಫ್ […]
ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿ : ಚಾಲಕನಿಗೆ ಗಾಯ| ಮಾನವೀಯತೆ ಮೆರೆದ ಅಶ್ರಫ್ ಗೆ ಆಸ್ಪತ್ರೆಯ ಗೌರವ Read More »










