ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ
ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100ಫಲಿತಾಂಶ ದಾಖಲಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ, 13 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಫಾತಿಮತ್ ಅಫ್ರೀನ 519 ಅಂಕಗಳೊಂದಿಗೆ ಪ್ರಥಮ, ಪ್ರಾರ್ಥನ್ ಕೆ. 514 ಅಂಕಗಳೊಂದಿಗೆ ದ್ವಿತೀಯ ಹಾಗೂ ಫಾತಿಮತ್ ಶರೀಫ 513 ಅಂಕಗಳೊಂದಿಗೆ ತೃತೀಯ ಸ್ಥಾನ […]
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »










