ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ? : ಇಲ್ಲಿದೆ ಡಿಟೈಲ್ಸ್
ಪುತ್ತೂರು: ನಿರ್ವಹಣೆ ಹಾಗೂ ತುರ್ತು ಕಾಮಗಾರಿ ನಿಮಿತ್ತ ಮೇ 9 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಕೆಮ್ಮಿಂಜೆ ಹಾಗೂ ಮುಕ್ರಂಪಾಡಿ ಫೀಡರ್ ನಲ್ಲಿ ಮೇ 9 ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಕೆಮ್ಮಿಂಜೆ, ದರ್ಬೆ, […]
ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ? : ಇಲ್ಲಿದೆ ಡಿಟೈಲ್ಸ್ Read More »










