ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ
ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ […]
ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ Read More »










