ಅ.20 : ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” | ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ
ಪುತ್ತೂರು: ಅಕ್ಟೋಬರ್ 20 ರಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು ಪ್ರತೀ ವರ್ಷದಂತೆ ಈ ಬಾರಿಯೂ ವಸ್ತ್ರದ ಜೊತೆ ಗಿಫ್ಟ್ ಉಡುಗೋರೆಯಾಗಿ […]










